No ಯಾವು ಉಂಬ ಯಾ
ಬರೂರ OOO TINTS ಅದೂ ಯ್
ಮೂವ
(ಅವತೀರ್ಣ - ಮಕ್ಕಾದಲ್ಲಿ) ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ
ಬುಸುಗುಡುತ್ತ ಓಡುವವುಗಳ (ಕುದುರೆಗಳ) ಆಣೆ-
ಅವು (ತಮ್ಮ ಗೊರಸುಗಳಿ೦ದ) ಕಿಡಿಗಳನ್ನು ಹಾರಿಸುತ್ತವೆ- ಅನಂತರ ಪ್ರಾತಃಕಾಲದಲ್ಲಿ ಆಕ್ರಮಣ ನಡೆಸುತ್ತವೆ-
ಆಗ ಅವು ಧೂಳೆಬ್ಬಿಸುತ್ತವೆ-
ತರುವಾಯ ಇದೇ ಸ್ಥಿತಿಯಲ್ಲಿ ಯಾವುದಾದರೂ ಜನ ಸಮೂಹ ದೊಳಕ್ಕೆ ನುಗ್ಗಿ ಬಿಡುತ್ತವೆ-
ವಾಸ್ತವದಲ್ಲಿ ಮಾನವನು ತನ್ನ ಪ್ರಭುವಿಗೆ ಬಹಳ ಕೃತ್ನು ಕವಿಸ ಬಡ ಬಿಸಿ ಭ್ರ ನ್ 4 ನಾಗಿದ್ದಾನೆ.!
ಮತ್ತು ಇದಕ್ಕೆ ಸ್ವತಃ ಅವನೇ ಸಾಕ್ಲಿಯಾಗಿದ್ದಾನೆ.?
ಅವನು ಧನ ಕನಕಗಳ ಅತಿಯಾದ ಮೋಹದಲ್ಲಿ ಸಿಲುಕಿ ಕೊಂಡಿದ್ದಾನೆ.
. ಅರ್ಥಾತ್- ಅಲ್ಲಾಹನು ಅವರಿಗೆ ದಯಪಾಲಿಸಿರುವ ಶಕ್ತಿ-ಸಾಮರ್ಥ್ಯಗಳನ್ನು ಶೋಷಣೆ ಮತ್ತು ದಬ್ಬಾಳಿಕೆಗಾಗಿ ಉಪಯೋಗಿಸುತ್ತಾನೆ. . ಅರ್ಥಾತ್- ಅವನ ಆತ್ಮಸಾಕ್ಸಿಯೇ ಇದಕ್ಕೆ ಸಾಕ್ಸಿ, ಅವನ ಕರ್ಮಗಳು ಇದಕ್ಕೆ ಸಾಕ್ಷಿ. ಅಲ್ಲದೆ ಸತ್ಯನಿಷೇಧಿಗಳಾದ ಅನೇಕ ವ್ಯಕ್ತಿಗಳು ನಾಲಗೆಯಿ೦ದಲೂ ತಮ್ಮ ಕೃತಪ್ನುತೆಯನ್ನು ವ್ಯಕ್ತಪಡಿಸುತ್ತಾರೆ.
ಕಾಂಡ - 30
100. ಅಲ್‌ಆದಿಯಾತ್ 1063
9-10. ಸಮಾಧಿಗಳೊಳಗೆ (ದಫನವಾಗಿ) ಇರುವ ಸಕಲವನ್ನೂ ಹೊರ ತೆಗೆಯಲಾಗುವ ಮತ್ತು ಹೃದಯಗಳೊಳಗೆ (ಅಡಗಿ) ಇರುವ ಎಲ್ಲವನ್ನೂ ಹೊರತೆಗೆದು ವಿಚಾರಣೆಗೊಳ ಪಡಿಸಲಾಗುವ ಆ ಸಂದರ್ಭವನ್ನು ಅವನು ಅರಿತಿಲ್ಲವೇ?*
. ಖಂಡಿತವಾಗಿಯೂ ಅಂದು ಅವರ ಪ್ರಭು ಅವರನ್ನು ಪೂರ್ಣವಾಗಿ ತಿಳಿದವನಾಗಿರುವನು.*
3. ಅರ್ಥಾತ್- ಮನಸ್ಸಿನಲ್ಲಡಗಿದ್ದ ಇರಾದೆ ಮತ್ತು ಉದ್ದೇಶಗಳನ್ನೆಲ್ಲಾ ಬಹಿರ೦ಗಗೊಳಿಸಲಾಗುವುದು. ಅದರ ಬಗ್ಗೆ ಪರಿಶೋಧನೆ ನಡೆಸಿ ಒಳ್ಳೆಯದು ಮತ್ತು ಕೆಟ್ಟದ್ದನ್ನು ಆರಿಸಿ ಪ್ರತ್ಕೇಕ ಗೊಳಿಸಲಾಗುವುದು. 4. ಅರ್ಥಾತ್- ಯಾರು ಹೇಗಿದ್ದಾರೆ ಮತ್ತು ಯಾವ ಶಿಕ್ಷೆ ಅಥವಾ ಪ್ರತಿಫಲಕ್ಕೆ ಅರ್ಹರಾಗಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿದೆ.
ಕಾಂಡ - 30